BREAKING: ವಿಧಾನ ಪರಿಷತ್ ಉಪ ಚುನಾವಣೆ ದಿನಾಂಕ ಘೋಷಣೆ

ಬೆಂಗಳೂರು: ವಿಧಾನ ಪರಿಷತ್ ಉಪಚುನಾವಣೆಯ ದಿನಾಂಕ ಘೋಷಣೆ ಮಾಡಲಾಗಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಮಾಡಲಾಗಿದೆ.

ಫೆಬ್ರವರಿ 16ರಂದು ಮತದಾನ ನಡೆಯಲಿದೆ. ಉಮೇದುವಾರಿಕೆ ಸಲ್ಲಿಸಲು ಜನವರಿ 30 ಕೊನೆಯ ದಿನವಾಗಿದೆ. ಪುಟ್ಟಣ್ಣ ಅವರ ರಾಜೀನಾಮೆಯಿಂದ ವಿಧಾನಪರಿಷತ್ ನ ಒಂದು ಸ್ಥಾನ ತೆರವಾಗಿತ್ತು. ತೆರವಾಗಿದ್ದ ಸ್ಥಾನಕ್ಕೆ ಉಪ ಚುನಾವಣೆ ದಿನಾಂಕ ಘೋಷಣೆ ಮಾಡಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read