BIG NEWS : ರಾಜ್ಯದ ‘ಆರೋಗ್ಯ ಇಲಾಖೆ’ಯ ವೈದ್ಯರು, ಸಿಬ್ಬಂದಿಗಳಿಗೆ ಜು.1 ರಿಂದ ‘ಮೊಬೈಲ್ ಹಾಜರಾತಿ’ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು : ಪಾರದರ್ಶಕ ವ್ಯವಸ್ಥೆ ತರುವತ್ತು ರಾಜ್ಯದ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿಗಳಿಗೆ ಮೊಬೈಲ್ ಹಾಜರಾತಿ ಕಡ್ಡಾಯಗೊಳಿಸಲಾಗುತ್ತಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.

ನೂತನ ಹಾಜರಾತಿ ವ್ಯವಸ್ಥೆಗೆ ಆರೋಗ್ಯ ಇಲಾಖೆ ಅಧಿಕಾರಿ, ನೌಕರರು ಸಹಕರಿಸುವಂತೆ ನಾನು ಮನವಿ ಮಾಡುತ್ತೇನೆ. ಜುಲೈ 1 ಮೊಬೈಲ್ ಹಾಜರಾಗಿ ಜಾರಿಗೆ ಬರಲಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸಿಗುವುದಿಲ್ಲ ಎಂಬ ಸಾರ್ವಜನಿಕರ ದೂರುಗಳು ಇನ್ಮುಂದೆ ಕಡಿಮೆಯಾಗಲಿವೆ ಎಂಬ ನಿರೀಕ್ಷೆ ನನಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಎಲ್ಲಾ ಆರೋಗ್ಯ ಸಂಸ್ಥೆಗಳನ್ನು ಒಳಗೊಂಡು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಾದ್ಯಂತ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆಯನ್ನು ದಿನಾಂಕ : 01/07/2025 ರಿಂದ ಕಡ್ಡಾಯವಾಗಿ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read