HomeKarnatakaಫೋನ್ ಬಳಸದಂತೆ ಪೋಷಕರ ಬುದ್ಧಿವಾದ: ವಿದ್ಯಾರ್ಥಿನಿ ಆತ್ಮಹತ್ಯೆ

ಫೋನ್ ಬಳಸದಂತೆ ಪೋಷಕರ ಬುದ್ಧಿವಾದ: ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ತಿಪ್ಪಗೊಂಡನಹಳ್ಳಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಫೋನ್ ಬಳಸದಂತೆ ಪೋಷಕರು ಬುದ್ಧಿವಾದ ಹೇಳಿದ್ದರಿಂದ ಬೇಸರಗೊಂಡ ವಿದ್ಯಾರ್ಥಿನಿ ಲಿಖಿತಾ(18) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ಯಾರಾ ಮೆಡಿಕಲ್ ಓದುತ್ತಿದ್ದ ಲಿಖಿತಾ ಇತ್ತೀಚಿಗೆ ಹೆಚ್ಚಾಗಿ ಫೋನ್ ನೋಡುತ್ತಿದ್ದರು. ಯಾವಾಗಲೂ ಫೋನ್ ನಲ್ಲಿ ಚಾಟಿಂಗ್ ಮಾಡುತ್ತಿದ್ದರು. ಇದನ್ನು ಗಮನಿಸಿದ ತಂದೆ ನಾರಾಯಣ ಬೈದು ಬುದ್ದಿ ಹೇಳಿದ್ದಾರೆ. ಇದರಿಂದ ಕೋಪಗೊಂಡು ರೂಂನಲ್ಲಿ ನೇಣು ಹಾಕಿಕೊಂಡು ಲಿಖಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular