ಮೂರನೇ ಬಾರಿಗೆ ಪ್ರಧಾನಿಯಾದ ಮೋದಿಗೆ ಸಿಎಂ ಸಿದ್ಧರಾಮಯ್ಯ ಅಭಿನಂದನೆ

ಬೆಂಗಳೂರು: ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೋದಿ ಅವರಿಗೆ ಸಿಎಂ ಸಿದ್ಧರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

“3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು.

ಕರುನಾಡಿನ ಅಭಿವೃದ್ಧಿಯ ನಮ್ಮ ಸಂಕಲ್ಪಕ್ಕೆ ನಿಮ್ಮ ಸಹಕಾರ ಇರಲಿದೆ, ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಎತ್ತಿಹಿಡಿಯುತ್ತಾ ರಾಜ್ಯಗಳ ಹಿತಾಸಕ್ತಿಯನ್ನು ನೀವು ಗೌರವಿಸುತ್ತೀರೆಂದು ಭಾವಿಸಿದ್ದೇನೆ.

ಸಂಪದ್ಭರಿತ ಕರ್ನಾಟಕದ ಮೂಲಕ ಸದೃಢ ಭಾರತ ನಿರ್ಮಾಣಕ್ಕಾಗಿ ನಿಮ್ಮ ಜೊತೆಯಾಗಿ ಶ್ರಮಿಸುವ ದಿನಗಳನ್ನು ಎದುರು ನೋಡುತ್ತಿದ್ದೇನೆ” ಎಂದು ಸಿಎಂ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

https://twitter.com/siddaramaiah/status/1799840741524463721

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read