BREAKING : ಪೊಲೀಸ್ ಇಲಾಖೆ ‘ನಾನ್ ಎಕ್ಸಿಕ್ಯೂಟಿವ್ ಹುದ್ದೆ’ ಆದೇಶ ಮಾರ್ಪಾಡು

ಬೆಂಗಳೂರು: ಪೊಲೀಸ್ ಇಲಾಖೆಯ ನಾನ್ ಎಕ್ಸಿಕ್ಯೂಟಿವ್ ಹುದ್ದೆ ಆದೇಶ ಮಾರ್ಪಾಡು ಮಾಡಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ.

ಬಡ್ತಿ ಪಡೆದ ಇನ್ಸ್ ಪೆಕ್ಟರ್, ಡಿವೈ ಎಸ್ ಪಿಗಳು ಕನಿಷ್ಠ 2 ವರ್ಷ ನಾನ್ ಎಕ್ಸಿಕ್ಯೂಟಿವ್ ಹುದ್ದೆ ಕರ್ತವ್ಯ ನಿರ್ವಹಿಸಬೇಕು ಎಂಬ ಆದೇಶದಲ್ಲಿ ಕಾಂಗ್ರೆಸ್ ಸರ್ಕಾರ ಕೆಲ ಮಾರ್ಪಾಡು ಮಾಡಿದೆ.

ಈಗ ಹೊಸ ಆದೇಶದ ಪ್ರಕಾರ ಬಡ್ತಿ ಪಡೆದ ಪೊಲೀಸ್ ಅಧಿಕಾರಿಗಳು ಕನಿಷ್ಠ 1 ವರ್ಷ ಮಾತ್ರ ನಾನ್ ಎಕ್ಸಿಕ್ಯೂಟಿವ್ ಹುದ್ದೆ ನಿರ್ವಹಿಸಬೇಕು ಎಂದು ಮಾರ್ಪಡಿಸಿ ಆದೇಶ ಹೊರಡಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read