HomeKarnatakaBIG NEWS: ಇನ್ಸ್ ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

BIG NEWS: ಇನ್ಸ್ ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

ಚಿಕ್ಕಬಳ್ಳಾಪುರ: ಮನಿ ಡಬ್ಲಿಂಗ್ ಪ್ರಕರಣದಲ್ಲಿ ಪೊಲೀಸರೇ ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಓರ್ವ ಇನ್ಸ್ ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.

ಬಾಗೇಪಲ್ಲಿ ಠಾಣೆಯ ಗುಪ್ತವಾರ್ತೆ ಕಾನ್ಸ್ ಟೇಬಲ್ ನರಸಿಂಹಮೂರ್ತಿ, ಕಾನ್ ಸ್ಟೇಬಲ್ ಅಶೋಕ್ ಅವರನ್ನು ಅವಮಾನತುಗೊಳಿಸಿ ಚಿಕ್ಕಬಳ್ಳಾಪುರ ಎಸ್.ಪಿ ಡಿ.ಎಲ್. ನಾಗೇಶ್ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗೇಪಲ್ಲಿ-ಚೇಳೂರು ಇನ್ಸ್ ಪೆಕ್ಟರ್ ರವಿಕುಮಾರ್ ಅವರನ್ನು ಸಸ್ಪೆಂಡ್ ಮಾಡಿ ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular