HomeAgricultureಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಮುಖ್ಯ ಮಾಹಿತಿ: ರಾಜ್ಯದಲ್ಲಿ ಇನ್ನೂ ಒಂದು ವಾರ ಮುಂಗಾರು ದುರ್ಬಲ

ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಮುಖ್ಯ ಮಾಹಿತಿ: ರಾಜ್ಯದಲ್ಲಿ ಇನ್ನೂ ಒಂದು ವಾರ ಮುಂಗಾರು ದುರ್ಬಲ

ಬೆಂಗಳೂರು: ಮಳೆಗಾಗಿ ಕಾಯುತ್ತಿರುವ ರೈತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ರಾಜ್ಯದಲ್ಲಿ ಇನ್ನೂ ಒಂದು ವಾರ ಮುಂಗಾರು ದುರ್ಬಲವಾಗಿರುತ್ತದೆ.

ಹವಾಮಾನ ಇಲಾಖೆ ಈ ಕುರಿತು ಮುನ್ಸೂಚನೆ ನೀಡಿದ್ದು, ಆಗಸ್ಟ್ 7ರಿಂದ 13ರವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾನುವಾರ ಬೆಳಿಗ್ಗೆಯವರೆಗೆ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿದ್ದ ದಕ್ಷಿಣ ಮುಂಗಾರು ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular