ಜು.15 ರಿಂದ ಮುಂಗಾರು ಅಧಿವೇಶನ, ಮೊದಲು ಬಂದವರಿಗೆ ಬಹುಮಾನ : ಸ್ಪೀಕರ್ U.T ಖಾದರ್ ಘೋಷಣೆ

ಬೆಂಗಳೂರು : 6ನೇ ವಿಧಾನಸಭೆಯ 4ನೇ ಮುಂಗಾರು ಅಧಿವೇಶನ ಜುಲೈ 15 ರಿಂದ 26ರವರೆಗೆ ನಡೆಯಲಿದೆ ಎಂದು ಸ್ಪೀಕರ್ ಯು ಟಿ ಖಾದರ್ ತಿಳಿಸಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಜುಲೈ 15 ರಿಂದ ಒಟ್ಟು 9 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಅಧಿವೇಶನದಲ್ಲಿ ಸರ್ಕಾರದಿಂದ ಸ್ವೀಕರಿಸಲಾಗುವ ವಿಧೇಯಕಗಳನ್ನ ಪರ್ಯಾಲೋಚನೆಗೆ ಹಾಗೂ ಅಂಗೀಕಾರಕ್ಕೆ ತೆಗೆದುಕೊಳ್ಳಲಾಗುವುದು” ಎಂದು ಹೇಳಿದರು.

ಸಭೆಗೆ ಬೇಗ ಹಾಜರಾಗುವ ಶಾಸಕರಿಗೆ ಟೀ ಕಪ್ ನೀಡಲಾಗುವುದು. ಕಳೆದ ಭಾರೀ ನೀಡಿದ ಅವಕಾಶ ಈ ಭಾರಿಯೂ ನೀಡುತ್ತೇವೆ. ಇಡೀ ದಿನ ಇರುವ ಸದಸ್ಯರುಗಳಿಗೆ ವಿಶೇಷ ಅವಕಾಶ ನೀಡಲಾಗುತ್ತದೆ ಎಂದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read