ನವದೆಹಲಿ : ಜುಲೈ 21 ರಿಂದ ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ.
ಹೌದು, ಸಂಸತ್ತಿನ ಮಳೆಗಾಲದ ಅಧಿವೇಶನವನ್ನು ಜುಲೈ 21 ರಿಂದ ಆಗಸ್ಟ್ 12, 2025 ರವರೆಗೆ ಆರಂಭಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ.

