ಜು. 15ರ ನಂತರ ರಾಜ್ಯದಲ್ಲಿ ಮುಂಗಾರು ಚುರುಕು: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕ್ಷೀಣಿಸಿರುವ ಮುಂಗಾರು ಮಳೆ ಜುಲೈ 15 ರ ನಂತರ ಚುರುಕಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ಎರಡು ಮೂರು ದಿನಗಳಿಂದ ಮುಂಗಾರು ಮಳೆ ದುರ್ಬಲವಾಗಿದೆ. ಜುಲೈ 15ರ ನಂತರ ಮುಂಗಾರು ಮಳೆ ಚುರುಕಾಗಲಿದೆ. ಜುಲೈ 3 ರಿಂದ ಜುಲೈ 9ರ ಅವಧಿಯಲ್ಲಿ ರಾಜ್ಯದಲ್ಲಿ ವಾಡಿಕೆಗಿಂತ ಶೇಕಡ 23ರಷ್ಟು ಹೆಚ್ಚಿನ ಮಳೆಯಾಗಿದೆ. ಒಟ್ಟಾರೆ ಮುಂಗಾರು ಅವಧಿಯಲ್ಲಿ ಶೇಕಡ 9 ರಷ್ಟು ಹೆಚ್ಚಿನ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read