HomeLatest NewsRAIN ALERT: ಮೊಂಥಾ ಚಂಡಮಾರುತ ಎಚ್ಚರಿಕೆ: ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ...

RAIN ALERT: ಮೊಂಥಾ ಚಂಡಮಾರುತ ಎಚ್ಚರಿಕೆ: ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಮುನ್ಸೂಚನೆ; ಅಲರ್ಟ್ ಘೋಷಣೆ

ಬೆಂಗಳೂರು: ಮೊಂಥಾ ಚಂಡಮಾರುತ ಹಿನ್ನೆಲೆಯಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತಮಿಳಿನಾಡು, ಪಾಂಡಿಚೆರಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಬೆಂಗಳೂರು, ಹಾವೇರಿ, ಧಾರವಾಡ, ಯಾದಗಿರಿ, ಬೆಳಗಾವಿ, ಬಾಗಲಕೋಟೆ, ಕಲಬುರಗಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular