HomeKarnatakaBIG NEWS : '100 ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುತ್ತೇವೆ' : ಕೃಷಿ...

BIG NEWS : ‘100 ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುತ್ತೇವೆ’ : ಕೃಷಿ ಸಚಿವ ಚೆಲುವಯರಾಯಸ್ವಾಮಿ

ಬೆಂಗಳೂರು : 100ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುತ್ತೇವೆ ಎಂದು ಕೃಷಿ ಸಚಿವ ಚೆಲುವಯರಾಯಸ್ವಾಮಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಬರಗಾಲ ಎಂದು ಘೋಷಿಸಲು ಮಾರ್ಗಸೂಚಿ ಪಾಲಿಸಬೇಕು. ಬರಪೀಡಿತ ಪ್ರದೇಶಗಳ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ಇನ್ನೂ ಬಂದಿಲ್ಲ, ಇದಕ್ಕೆ ಮಾರ್ಗಸೂಚಿ ಅಡ್ಡಿಬಂದಿರುವುದರಿಂದ ಘೋಷಣೆ ಮಾಡಲು ಆಗುತ್ತಿಲ್ಲಸಂಪೂರ್ಣ ಮಾಹಿತಿ ತರಿಸಿಕೊಂಡು ಈ ಬಗ್ಗೆ ಘೋಷಣೆ ಮಾಡಲಿದ್ದೇವೆ , 100ಕ್ಕೂ ಹೆಚ್ಚು ತಾಲೂಕುಗಳು ಬರಪೀಡಿತ ಎಂದು ಘೋಷಿಸುತ್ತೇವೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.

ಮೋಡ ಬಿತ್ತನೆ ಬಗ್ಗೆ ಚಿಂತನೆಯಿಲ್ಲ, ಅದರಿಂದ ಪ್ರಯೋಜನವಾಗಿಲ್ಲ. ಈ ಹಿಂದೆ ಮೋಡ ಬಿತ್ತನೆ ಮಾಡಿದಾಗ ಪ್ರಯೋಜನವಾಗಿರಲಿಲ್ಲ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular