BREAKING : ತುಮಕೂರಿನಲ್ಲಿ ಕಲುಷಿತ ಆಹಾರ ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ತುಮಕೂರು : ಕಲುಷಿತ ಆಹಾರ ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ತಾಲೂಕಿನ ಶೆಟ್ಟಪ್ಪನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, , ಭಾನುವಾರ ಗಣೇಶ ವಿಸರ್ಜನೆ ವೇಳೆ ಪ್ರಸಾದ ಸೇವಿಸಿರುವ ಶಂಕೆ ವ್ಯಕ್ತವಾಗಿದೆ. ಸುಮಾರು 25 ಕ್ಕೂ ಹೆಚ್ಚು ಮಂದಿಗೆ ವಾಂತಿ ಭೇದಿ ಕಾಣಿಸಿಕೊಂಡಿದ್ದು, 6 ಮಂದಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read