HomeKarnatakaBIG NEWS: ಮೂವರು ಮಕ್ಕಳೊಂದಿಗೆ ತಾಯಿ ನಾಪತ್ತೆ

BIG NEWS: ಮೂವರು ಮಕ್ಕಳೊಂದಿಗೆ ತಾಯಿ ನಾಪತ್ತೆ

ತುಮಕೂರು: ಮೂವರು ಮಕ್ಕಳೊಂದಿಗೆ ತಾಯಿಯೊಬ್ಬಳು ನಾಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊಸೂರಿನಲ್ಲಿ ನಡೆದಿದೆ.

ಮಕ್ಕಳಾದ ತನುಶ್ರೀ (8), ಭೂಮಿಕಾ (6), ಯೋಗಿತಾ (4) ಹಾಗೂ ತಾಯಿ ವಸಂತಕುಮಾರಿ (25) ನಾಪತ್ತೆಯಾದವರು. ಮೂವರು ಪುಟ್ಟ ಪುಟ್ಟ ಹೆಣ್ಣುಮಕ್ಕಳ ಜೊತೆ ತಾಯಿ ನಾಪತ್ತೆಯಾಗಿದ್ದಾಳೆ.

ಜನವರಿ 16ರಿಂದ ತಾಯಿ ಹಾಗೂ ಮಕ್ಕಳು ನಾಪತ್ತೆಯಾಗಿದ್ದು, ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular