HomeKarnatakaBREAKING : ಚಿತ್ರದುರ್ಗದಲ್ಲಿ ಹೃದಯ ವಿದ್ರಾವಕ ಘಟನೆ : ಇಬ್ಬರು ಮಕ್ಕಳನ್ನು ತೊಟ್ಟಿಯಲ್ಲಿ ಮುಳುಗಿಸಿ ಕೊಂದು...

BREAKING : ಚಿತ್ರದುರ್ಗದಲ್ಲಿ ಹೃದಯ ವಿದ್ರಾವಕ ಘಟನೆ : ಇಬ್ಬರು ಮಕ್ಕಳನ್ನು ತೊಟ್ಟಿಯಲ್ಲಿ ಮುಳುಗಿಸಿ ಕೊಂದು ತಾಯಿ ಆತ್ಮಹತ್ಯೆ

ಚಿತ್ರದುರ್ಗ: ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘೋರ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಯಾದಲಘಟ್ಟಿ ಗ್ರಾಮದಲ್ಲಿ ನಡೆದಿದೆ.

ಇಬ್ಬರು ಮಕ್ಕಳನ್ನು ನೀರಿನ ತೊಟ್ಟಿಯಲ್ಲಿ ಮುಳುಗಿಸಿ ಕೊಂದು ಬಳಿಕ ಮಹಿಳೆ ಲತಾ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲತಾ (25) ಎಂಬ ಮಹಿಳೆ ತನ್ನ ಇಬ್ಬರು ಮಕ್ಕಳಾದ 5 ವರ್ಷದ ಪ್ರಣೀತಾ ಹಾಗೂ ಮಗ ಜ್ಞಾನೇಶ್ವರನನ್ನು ತೊಟ್ಟಿಯಲ್ಲಿ ಮುಳುಗಿಸಿ ಕೊಲೆ ಮಾಡಿದ್ದು, ಬಳಿಕ ನೇಣಿಗೆ ಕೊರಳೊಡ್ಡಿದ್ದಾಳೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular