HomeEntertainment'supplier ಶಂಕರ' ಚಿತ್ರದ ಮೋಶನ್ ಪೋಸ್ಟರ್ ರಿಲೀಸ್

‘supplier ಶಂಕರ’ ಚಿತ್ರದ ಮೋಶನ್ ಪೋಸ್ಟರ್ ರಿಲೀಸ್

ನಿಶ್ಚಿತ್ ಕೊರೋಡಿ ಅಭಿನಯದ ಬಹು ನಿರೀಕ್ಷಿತ ಸಪ್ಲೇಯರ್ ಶಂಕರ ಚಿತ್ರದ ಮೋಶನ್ ಪೋಸ್ಟರ್ ನಿನ್ನೆ ಬಿಡುಗಡೆ ಮಾಡಲಾಗಿದ್ದು, ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.

ನಟ ನಿಶ್ಚಿತ್ ಕೊರೋಡಿ ಜೈಲ್ನಲ್ಲಿ ಕೈದಿಯಾಗಿ ನಿಂತಿರುವ ಪೋಸ್ಟರ್ ಇದಾಗಿದ್ದು ಸಿನಿಮಾ ನಿರೀಕ್ಷೆ ಇನ್ನಷ್ಟು ಹೆಚ್ಚಿಸಿದೆ. ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲೂ ಈ ಮೋಶನ್ ಪೋಸ್ಟರ್ ಅನ್ನು ವೀಕ್ಷಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಂಜಿತ್ ಸಿಂಗ್ ಆಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ನಿಶ್ಚಿತ್ ಕೊರೋಡಿ ಜೊತೆ ದೀಪಿಕಾ ಆರಾಧ್ಯ ನಾಯಕಿಯಾಗಿ ಅಭಿನಯಿಸಿದ್ದು, ತ್ರಿನೇತ್ರ ಫಿಲಂಸ್ ಬ್ಯಾನರ್ ನಡಿ ಎಂ ಸಿ ಚಂದ್ರಶೇಖರ್ ಮತ್ತು ನಾಗೇಂದ್ರ ಸಿಂಗ್ ಬಂಡವಾಳ ಹೂಡಿದ್ದಾರೆ. ಆರ್ ಬಿ ಭರತ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಶೂಟಿಂಗ್ ಬಹುತೇಕ ಕಂಪ್ಲೀಟ್ ಆಗಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಮಾಡಿದೆ.

For Latest News Updates, Join Our Whatsapp Community🚩
RELATED ARTICLES

Most Popular