HomeLatest NewsBREAKING: ಮತ್ತೊಂದು ಘೋರ ದುರಂತ: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ದುರ್ಮರಣ!

BREAKING: ಮತ್ತೊಂದು ಘೋರ ದುರಂತ: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ದುರ್ಮರಣ!

ಥಾಣೆ: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮಹರಾಷ್ಟ್ರದ ಥಾಣೆಯ ಮುಂಬ್ರಾ ರೈಲು ನಿಲ್ದಾಣದಲ್ಲಿ ಈ ದುರಂತ ಸಂಭವಿಸಿದೆ. ದೀವಾ-ಕೋಪರ್ ಪುಷ್ಪಕ್ ರೈಲಿನಿಂದ ಬಿದ್ದು ಪ್ರಯಾಣಿಕರು ಮೃತಪಟ್ಟಿದ್ದಾರೆ.

ಮುಂಬೈ ಸಿಎಸ್ ಟಿನಿಲ್ದಾಣದಿಂದ ಲಖನೌಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ರೈಲಿನಿಂದ 10-12 ಪ್ರಯಾಣಿಕರು ಬಿದ್ದಿದ್ದಾರೆ. ಹಲವರು ಗಂಭಿರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular