HomeLatest NewsBREAKING : ಸಂಸದ ಡಾ. ಕೆ ಸುಧಾಕರ್ ಹೆಸರು ಬರೆದಿಟ್ಟು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಕಚೇರಿ...

BREAKING : ಸಂಸದ ಡಾ. ಕೆ ಸುಧಾಕರ್ ಹೆಸರು ಬರೆದಿಟ್ಟು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಕಚೇರಿ ಚಾಲಕ ಆತ್ಮಹತ್ಯೆ.!

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಚಾಲಕನೋರ್ವ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಇಂದು ನಡೆದಿದೆ.

ಸಂಸದ, ಮಾಜಿ ಸಚಿವ ಡಾ. ಕೆ ಸುಧಾಕರ್ ಹೆಸರು ಬರೆದಿಟ್ಟು ಚಾಲಕ ಸೂಸೈಡ್ ಮಾಡಿಕೊಂಡಿದ್ದಾನೆ.
ಜಿಲ್ಲಾ ಪಂಚಾಯಿತಿ ಗುತ್ತಿಗೆ ಚಾಲಕ ಎನ್ ಬಾಬು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಆತ್ಮಹತ್ಯೆಗೆ ನಿಖರ ಹಾಗೂ ಸುಧಾಕರ್ ವಿರುದ್ಧ ಚಾಲಕ ಮಾಡಿರುವ ಆರೋಪವೇನು ಎಂಬುದು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular