HomeKarnataka15 ಕ್ಷೇತ್ರಗಳಿಗೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ರೆಡಿ: ಸಚಿವರು, ಪಕ್ಷ ಸೇರದವರ ಹೆಸರೂ ಸೇರ್ಪಡೆ

15 ಕ್ಷೇತ್ರಗಳಿಗೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ರೆಡಿ: ಸಚಿವರು, ಪಕ್ಷ ಸೇರದವರ ಹೆಸರೂ ಸೇರ್ಪಡೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ 15 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿದೆ. ಪಟ್ಟಿಯಲ್ಲಿ ಕೆಲವು ಸಚಿವರ ಹೆಸರುಗಳು ಕೂಡ ಇದ್ದು, ಇದರೊಂದಿಗೆ ಪಕ್ಷ  ಸೇರದ ಇಬ್ಬರ ಹೆಸರೂ ಇದೆ ಎನ್ನಲಾಗಿದೆ.

ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಸಚಿವರು ಹಿಂದೇಟು ಹಾಕಿದ್ದಾರೆ. ಆರೇಳು ಕ್ಷೇತ್ರಗಳಲ್ಲಿ ಸ್ಪರ್ಧೆಗೆ ತೀವ್ರ ಪೈಪೋಟಿ ಇದೆ. ಕಾಂಗ್ರೆಸ್ ನಾಯಕರು 15 ಕ್ಷೇತ್ರಗಳಿಗೆ ಪಕ್ಷದ ಅಭ್ಯರ್ಥಿಗಳ ಒಂದೇ ಹೆಸರನ್ನು ಅಂತಿಮಗೊಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ಗ್ರಾಮಾಂತರ -ಡಿ.ಕೆ. ಸುರೇಶ್

ಕೋಲಾರ –ಕೆ.ಹೆಚ್. ಮುನಿಯಪ್ಪ

ಚಾಮರಾಜನಗರ –ಡಾ.ಹೆಚ್.ಸಿ. ಮಹದೇವಪ್ಪ

ಬಳ್ಳಾರಿ –ಬಿ. ನಾಗೇಂದ್ರ

ಬೆಳಗಾವಿ -ಸತೀಶ್ ಜಾರಕಿಹೊಳಿ

ತುಮಕೂರು -ಮುದ್ದಹನುಮೇಗೌಡ

ಚಿತ್ರದುರ್ಗ –ಬಿ.ಎನ್. ಚಂದ್ರಪ್ಪ

ಹಾಸನ -ಶ್ರೇಯಸ್ ಪಟೇಲ್

ಉತ್ತರ ಕನ್ನಡ -ಅಂಜಲಿ ನಿಂಬಾಳ್ಕರ್

ಉಡುಪಿ -ಚಿಕ್ಕಮಗಳೂರು -ಜಯಪ್ರಕಾಶ್ ಹೆಗಡೆ

ದಾವಣಗೆರೆ -ಪ್ರಭಾ ಮಲ್ಲಿಕಾರ್ಜುನ

ಬೀದರ್ -ರಾಜಶೇಖರ ಪಾಟೀಲ್

ರಾಯಚೂರು -ಕುಮಾರನಾಯಕ ಸೇರಿದಂತೆ 15 ಕ್ಷೇತ್ರಗಳಿಗೆ ಒಂದು ಹೆಸರಿನ ಪಟ್ಟಿ ಸಿದ್ದಪಡಿಸಲಾಗಿದೆ. ಕಾಂಗ್ರೆಸ್ ಸೇರದ ಇಬ್ಬರ ಹೆಸರು ಕೂಡ ಪಟ್ಟಿಯಲ್ಲಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular