HomeLatest NewsBIG NEWS: ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಆಸ್ಪತ್ರೆಗೆ ದಾಖಲು

BIG NEWS: ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದರಾಗಿರುವ ವಿ.ಶ್ರೀನಿವಾಸ್ ಪ್ರಸಾದ್, ಅನಾರೋಗ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಐಸಿಯು ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಲಿನಲ್ಲಾಗಿದ್ದ ಗಾಯ ಉಲ್ಬಣಗೊಂಡಿದ್ದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀನಿವಾಸ್ ಪ್ರಸಾದ್ ಗೆ ಡಾ.ಸುದರ್ಶನ್ ಬಲ್ಲಾಲ್ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular