HomeKarnatakaBREAKING: ಮುಡಾ ಕೇಸ್ ನಲ್ಲಿ ಸಿಎಂಗೆ ಮತ್ತೆ ಸಂಕಷ್ಟ: ಸಿಬಿಐ ತನಿಖೆ ಕೋರಿ ಹೈಕೋರ್ಟ್ ಗೆ...

BREAKING: ಮುಡಾ ಕೇಸ್ ನಲ್ಲಿ ಸಿಎಂಗೆ ಮತ್ತೆ ಸಂಕಷ್ಟ: ಸಿಬಿಐ ತನಿಖೆ ಕೋರಿ ಹೈಕೋರ್ಟ್ ಗೆ ಮೇಲ್ಮನವಿ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಿಎಂ ಕುಟುಂಬದ ವಿರುದ್ಧದ ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿ ಮೇಲ್ಮನವಿ ಸಲ್ಲಿಸಲಾಗಿದೆ.

ಮುಡಾ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಒತ್ತಾಯಿಸಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿದೆ.

ಸಿಬಿಐ ತನಿಖೆ ಅರ್ಜಿಯನ್ನು ಹೈಕೋರ್ಟ್ ಏಕ ಸದಸ್ಯ ಪೀಠ ವಜಾ ಮಾಡಿದ್ದು, ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ. ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular