HomeKarnatakaBREAKING NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣ: ಅರ್ಜಿ ವಿಚಾರಣೆ ಜ.27ಕ್ಕೆ ಮುಂದೂಡಿದ ಹೈಕೋರ್ಟ್|...

BREAKING NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣ: ಅರ್ಜಿ ವಿಚಾರಣೆ ಜ.27ಕ್ಕೆ ಮುಂದೂಡಿದ ಹೈಕೋರ್ಟ್| MUDA Scam

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ನಡೆದಿದ್ದು, ವಿಚಾರಣೆ ಮುಂದುದಲಾಗಿದೆ.

ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್, ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲ ಮಣಿಂದರ್ ಸಿಂಗ್ ವಾದ ಹಾಗೂ ಸಿಎಂ ಸಿದ್ದರಾಮಯ್ಯ ಪರ ವಕೀಲ ರವಿವರ್ಮ ಕುಮಾರ್ ಅವರ ಪ್ರತಿವಾದ ಆಲಿಸಿತು.

ಈ ವೇಳೆ ರಿಟ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಎಂ ಪರವಕೀಲರು ಸಮಯ ಕೇಳಿದ್ದು, ಮನವಿ ಪರಿಗಣಿಸಿದ ಹೈಕೋರ್ಟ್, ಅರ್ಜಿ ವಿಚಾರಣೆಯನ್ನು ಜನವರಿ 27ಕ್ಕೆ ಮುಂದೂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular