HomeIndiaಮುಡಾ ಹಗರಣ: ಹಿರಿಯ ವಕೀಲ ಮನು ಸಿಂಘ್ವಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

ಮುಡಾ ಹಗರಣ: ಹಿರಿಯ ವಕೀಲ ಮನು ಸಿಂಘ್ವಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಮುಡಾ ಹಗರನಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಕಾನೂನು ಹೋರಾಟದ ಬಗ್ಗೆ ಸಿಎಂ ಸಿದ್ದರಾಮಯ್ಯ ವಕೀಲ ಅಭಿಷೇಕ್ ಮನು ಸಿಂಘ್ವಿ ಜೊತೆ ಸಮಾಲೋಚನೆ ನಡೆಸಿದರು ಎನ್ನಲಾಗಿದೆ.

ಸದ್ಯ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆ ನಡೆಯುತ್ತಿದ್ದು, ಈಗಾಗಲೇ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸಿದ್ದರಾಮಯ್ಯ ಹಾಗೂ ಇತರ ಆರೋಪಿಗಳ ವಿಚಾರಣೆಯನ್ನು ಕೂದ ಲೋಕಾಯುಕ್ತ ನಡೆಸಿದೆ. ಈ ಮಧ್ಯೆ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಇಂದು ವಕೀಲ ಅಭಿಷೇಕ್ ಮನು ಸಿಂಘ್ವಿ ಜೊತೆ ಚರ್ಚೆ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular