ಮುಡಾ ಹಗರಣ, ST ನಿಗಮದ ಹಣ ಲೂಟಿ ಹೊಡೆದ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ; ಬಿ.ವೈ ವಿಜಯೇಂದ್ರ ಆಗ್ರಹ

ಬೆಂಗಳೂರು : ಮುಡಾ ಹಗರಣ, ST ನಿಗಮದ ಹಣ ಲೂಟಿ ಹೊಡೆದ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

ಪಾದಯಾತ್ರೆಗೆ ಚಾಲನೆ ನೀಡಿ ನಂತರ ಮಾತನಾಡಿದ ಬಿ.ವೈ ವಿಜಯೇಂದ್ರ ಮುಡಾ ಹಗರಣ, ST ನಿಗಮದ ಬಹುಕೋಟಿ ಹಣ ಲೂಟಿ ಹೊಡೆದ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಹಾಗೂ ಶೋಷಿತ ಸಮುದಾಯಗಳ ನ್ಯಾಯಕ್ಕಾಗಿ ಬೆಂಗಳೂರಿನಿಂದ ಮೈಸೂರಿನವರೆಗೆ ಬಿಜೆಪಿ ಜೆಡಿಎಸ್ ಒಗ್ಗೂಡಿ ಮೈಸೂರು ಚಲೋ ಪಾದಯಾತ್ರೆ ನಡೆಸುತ್ತಿದ್ದೇವೆ ಎಂದರು.

ಕಾಂಗ್ರೆಸ್ SC/ST ಸಮುದಾಯದ ಹಣವನ್ನು ಲೂಟಿ ಮಾಡಿದೆ. ಪ್ರತಿಪಕ್ಷ ಸ್ಥಾನದಲ್ಲಿದ್ದಾಗ ಜವಾಬ್ದಾರಿ ಮರೆತಿದ್ದ ಕಾಂಗ್ರೆಸ್ ಈಗ ಹೊಸ ನಾಟಕ ಶುರು ಮಾಡಿದೆ. ರಾಜ್ಯದ ಜನರು ಇದನ್ನು ನಂಬುವುದಿಲ್ಲ ಎಂದು ಆರ್ ಅಶೋಕ್ ಹೇಳಿದ್ದಾರೆ.

https://twitter.com/BJP4Karnataka/status/1819599558059426060

https://twitter.com/BJP4Karnataka/status/1819604989112635493

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read