BREAKING : 10 ಸಾವಿರ ಲಂಚ ಸ್ವೀಕರಿಸುತ್ತಿದ್ದ ಮೂಡಿಗೆರೆ ‘BEO’ ಲೋಕಾಯುಕ್ತ ಬಲೆಗೆ |Lokayukta Raid

ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಇಒ ಹೇಮಂತ್  ರಾಜ್  ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.

ಅನುಕಂಪದ ಆಧಾರದ ಮೇಲೆ  ಮಹಿಳೆಯೊಬ್ಬರಿಗೆ ಕೆಲಸ ಕೊಡಿಸುವುದಾಗಿ ಬಿಇಒ ಹೇಮಂತ್  ರಾಜ್  10 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ಈ ಬಗ್ಗೆ ಲೋಕಾಯುಕ್ತರಿಗೆ ದೂರು ಸಲ್ಲಿಕೆಯಾಗಿದ್ದು, ಹಣ ಸ್ವೀಕರಿಸುವಾಗ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸದ್ಯ ಬಿಇಒ  ಹೇಮಂತ್  ರಾಜ್ಅವರನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read