BREAKING : ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ |Monsoon Session

ಬೆಂಗಳೂರು : ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಆ.11 ರಿಂದ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆ.11 ರಿಂದ 2 ವಾರಗಳ ಕಾಲ ವಿಧಾನಸಭೆ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read