31ನೇ ವಸಂತಕ್ಕೆ ಕಾಲಿಟ್ಟ ಬಹುಭಾಷಾ ನಟಿ ಪ್ರಣಿತಾ ಸುಭಾಷ್

Pranitha Subhash is missing big screen big time

ಪಂಚಭಾಷ ತಾರೆ ಪ್ರಣಿತಾ ಸುಭಾಷ್ ಇಂದು 31ನೇ ವಸಂತಕ್ಕೆ ಕಾಲಿಟ್ಟಿದ್ದು ತಮ್ಮ ಕುಟುಂಬದೊಂದಿಗೆ ಸರಳವಾಗಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿದ್ದಾರೆ. 2010ರಲ್ಲಿ ತೆರೆ ಕಂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ‘ಪೊರ್ಕಿ’ ಚಿತ್ರದಲ್ಲಿ ಅಂಜಲಿ ಎಂಬ ನಾಯಕಿಯ ಪಾತ್ರದ ಮೂಲಕವೇ ಸಾಕಷ್ಟು ಜನಪ್ರಿಯತೆ ಪಡೆದರು ಮೊದಲ ಚಿತ್ರದಲ್ಲೇ ಭರ್ಜರಿ ಯಶಸ್ಸು ಕಂಡ ಈ ನಟಿಗೆ ನಂತರ ಸಾಕಷ್ಟು ಆಫರ್ಗಳು ಬಂದವು.

ಪ್ರಣಿತ ಸುಭಾಷ್ ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ, ಹಾಗೂ ಹಿಂದಿ ಭಾಷೆಯಲ್ಲಿ ತಮ್ಮದೇ ಆದ ಚಾಪು ಮೂಡಿಸಿದ್ದಾರೆ.

ನಟಿ ಪ್ರಣಿತ ಸುಭಾಷ್ ಕನ್ನಡದಲ್ಲಿ ‘ರಾಮನ ಅವತಾರ’ ಚಿತ್ರದ ಶೂಟಿಂಗ್ ನಲ್ಲಿ ಬಿಜಿಯಾಗಿದ್ದು, ಮಲಯಾಳಂನ ಸಿನಿಮಾ ಒಂದರಲ್ಲಿ ಅಭಿನಯಿಸುತ್ತಿದ್ದಾರೆ. ಇಂದು ಸೋಶಿಯಲ್ ಮೀಡಿಯಾದಲ್ಲಿ ಅವರ ಅಭಿಮಾನಿಗಳಿಂದ ಹಾಗೂ ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read