BREAKING: ಬೆಂಗಳೂರು ಬೆನ್ನಲ್ಲೇ ಮುಂಬೈನ 2 ಶಾಲೆಗಳಿಗೆ ಬಾಂಬ್ ಬೆದರಿಕೆ

ಮುಂಬೈ: ಹಾಸನ, ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿರುವ ಬೆನ್ನಲ್ಲೇ ಮುಂಬೈನ ಎರಡು ಶಾಲೆಗಳಿಗೂ ದುಷ್ಕರ್ಮಿಗಳು ಬಾಂಬ್ ಬೆದರಿಕೆಯೊಡ್ದಿದ್ದಾರೆ.

ಮುಂಬೈನ ಎರಡು ಇಂಟರ್ ನ್ಯಾಷನಲ್ ಸ್ಕೂಲ್ ಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ. ಕನಕಿಯಾ ಇಂಟರ್ ನ್ಯಾಷನಲ್ ಸ್ಕೂಲ್ ಹಾಗೂ ಸಮತಾ ನಗರದ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ಗಳಿಗೆ ಬಾಂಬ್ ಬೆದರಿಕೆ ಬಂದಿದೆ.

ಈ ಹಿನ್ನೆಲೆಯಲ್ಲಿ ಪೊಲೀಸರು ಅಲರ್ಟ್ ಆಗಿದ್ದು, ಘಟನಾ ಸ್ಥಳಕ್ಕೆ ಶ್ವಾನದಳ, ಬಾಂಬ್ ಪತ್ತೆದಳ, ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read