HomeIndiaಅಮರಾವತಿ ಎಕ್ಸ್ ಪ್ರೆಸ್ ರೈಲು-ಲಾರಿ ಭೀಕರ ಅಪಘಾತ

ಅಮರಾವತಿ ಎಕ್ಸ್ ಪ್ರೆಸ್ ರೈಲು-ಲಾರಿ ಭೀಕರ ಅಪಘಾತ

ಮುಂಬೈ-ಅಮರಾವತಿ ಎಕ್ಸ್ ಪ್ರೆಸ್ ರೈಲು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಾನೆ ಬೋದ್ ವಡ್ ರೈಲು ನಿಲ್ದಣ ಬಳಿ ನಡೆದಿದೆ.

ರೈಲ್ವೆ ಗೇಟ್ ಹಾಕಿದ್ದರೂ ಕೂಡ ವೇಗವಾಗಿ ಬಂದ ಲಾರಿ ರೈಲ್ವೆ ಹಳಿಗಳ ಮೇಲೆ ಸಿಲುಕಿಕೊಂಡಿತ್ತು. ಈ ವೇಳೆ ಬಂದ ಮುಂಬೈ-ಅಮರಾವತಿ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಆದರೆ ಅಪಘಾತದಿಂದಾಗಿ 6 ಗಂಟೆಗಳ ಕಾಲ ಈ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular