HomeIndiaBREAKING NEWS: ಮುಂಬೈನ ಬಾಂದ್ರಾ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 9 ಜನರಿಗೆ ಗಂಭೀರ ಗಾಯ; ಇಬ್ಬರ...

BREAKING NEWS: ಮುಂಬೈನ ಬಾಂದ್ರಾ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 9 ಜನರಿಗೆ ಗಂಭೀರ ಗಾಯ; ಇಬ್ಬರ ಸ್ಥಿತಿ ಚಿಂತಾಜನಕ

ಮುಂಬೈ: ಮುಂಬೈನ ಬಾಂದ್ರಾ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ್ದು, 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಬಾಂದ್ರಾದ ಟರ್ಮಿನಲ್ ರೈಲು ನಿಲ್ದಾಣದಲ್ಲಿ ಬಾಂದ್ರಾ-ಗೋರಖ್ ಪುರ ಮಾರ್ಗದ ರೈಲು ಹತ್ತಲೆಂದು ಏಕಾಏಕಿ ಜನರು ನುಗ್ಗಿದ್ದು, ಈ ವೇಳೆ ಕಾಲ್ತುಳಿತ ಸಂಭವಿಸಿದೆ.

ಘಟನೆಯಲ್ಲಿ 9 ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ತಕ್ಷಣ ಗಾಯಾಳುಗಳನ್ನು ಮುಂಬೈನ ಬಾಬಾ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular