HomeIndiaBREAKING NEWS: ಮುಂಬೈ ಜೋಗೇಶ್ವರಿ ಪ್ರದೇಶದ ಶಾಲೆಗೆ ಬಾಂಬ್ ಬೆದರಿಕೆ

BREAKING NEWS: ಮುಂಬೈ ಜೋಗೇಶ್ವರಿ ಪ್ರದೇಶದ ಶಾಲೆಗೆ ಬಾಂಬ್ ಬೆದರಿಕೆ

ಮುಂಬೈ: ಮುಂಬೈನ ಜೋಗೇಶ್ವರಿ ಪ್ರದೇಶದ ಶಾಲೆಗೆ ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಜೋಗೇಶ್ವರಿ-ಓಶಿವಾರಾ ಪ್ರದೇಶದಲ್ಲಿರುವ ಪ್ರತಿಷ್ಠಿತ ಶಾಲೆಗೆ ಇ-ಮೇಲ್ ಸಂದೇಶದ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಅಫ್ಜಲ್ ಗ್ಯಾಂಗ್ ನಿಂದ ಬಾಂಬ್ ಇಡಲಾಗಿದೆ ಎಂದು ಸಂದೇಶ ರವಾನಿಸಲಾಗಿದೆ.

ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular