HomeKarnatakaBREAKING NEWS; ಮುನೇಶ್ವರ ದೇವಾಲಯಕ್ಕೆ ಟೆಂಪೋ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು; ಮೂವರು ಮಹಿಳೆಯರ ಸ್ಥಿತಿ...

BREAKING NEWS; ಮುನೇಶ್ವರ ದೇವಾಲಯಕ್ಕೆ ಟೆಂಪೋ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು; ಮೂವರು ಮಹಿಳೆಯರ ಸ್ಥಿತಿ ಗಂಭೀರ

ಕೋಲಾರ: ಮುನೇಶ್ವರ ದೇಗುಲಕ್ಕೆ ಟೆಂಪೋ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಹಸಾಂಡಹಳ್ಳಿಯಲ್ಲಿ ನಡೆದಿದೆ.

ವೇಗವಾಗಿ ಬಂದ ಟೆಂಪೋ ಮುನೇಶ್ವರ ದೇವಾಲಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ದೇವಾಲಯದಲ್ಲಿ ಪೂಜೆ ಮಾಡುತ್ತಿದ್ದ ಮೂವರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಾಸ್ತಿ ಗ್ರಾಮದ ನಿವಾಸಿ ಚಂದ್ರಶೇಖರ್ (38) ಮೃತ ದುರ್ದೈವಿ. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular