HomeKarnatakaಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜೈಲೇ ಗತಿ

ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ: ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜೈಲೇ ಗತಿ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನ ಅವರಿಗೆ ಜೈಲೇ ಗತಿಯಾಗಿದೆ. ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಸೆಪ್ಟೆಂಬರ್ 23ಕ್ಕೆ ಮುಂದೂಡಿದೆ.

ಸರ್ಕಾರಿ ಅಭಿಯೋಜಕರಿಗೆ ಆಕ್ಷೇಪಣೆ ಸಲ್ಲಿಸುವಂತೆ ವಿಚಾರಣೆ ಮುಂದೂಡಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೂಚನೆ ನೀಡಿದೆ. ಇದರಿಂದಾಗಿ ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನ ಅವರಿಗೆ ಜೈಲೇ ಗತಿಯಾಗಿದೆ.

ಅತ್ಯಾಚಾರ ಸಂತ್ರಸ್ತೆಯನ್ನು ರಾಮನಗರದ ರೆಸಾರ್ಟ್ ಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅತ್ಯಾಚಾರ ಆರೋಪ, ಬ್ಲ್ಯಾಕ್ ಮೇಲ್ ಆರೋಪಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆ ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗುಹಾಂತರ ರೆಸಾರ್ಟ್ ನಲ್ಲಿ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಹನಿಟ್ರ್ಯಾಪ್ ನಡೆಸಿರುವುದಾಗಿ ಆರೋಪ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular