HomeKarnatakaBREAKING NEWS: ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು

BREAKING NEWS: ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾಜಾನನ ಭಟ್, ಆರೋಪಿಗಳಾದ ಲೋಹಿತ್, ಕಿರಣ್ ಹಾಗೂ ಮಂಜುನಾಥ್ ಎಂಬುವವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.

ಬಿಜೆಪಿ ಶಾಸಕ ಮುನಿರತ್ನ ಅತ್ಯಾಚಾರ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದು, ಜಾಮೀನಿಗಾಗಿ ಸಿದ್ಧತೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular