BREAKING NEWS: ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರು

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಾಸಕ ಮುನಿರತ್ನಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

ಶಾಸಕ ಮುನಿರತ್ನ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಮುನಿರತ್ನ ಬಂಧನಕ್ಕೀಡಾಗಿ, ಜೈಲು ಸೇರಿದ್ದರು. ಇದೀಗ ಈ ಪ್ರಕರಣದಲ್ಲಿ ಮುನಿರತ್ನ ಅವರಿಗೆ ಜಾಮೀನು ಮಂಜೂರಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read