HomeKarnatakaBREAKING NEWS: ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರು

BREAKING NEWS: ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರು

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಾಸಕ ಮುನಿರತ್ನಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

ಶಾಸಕ ಮುನಿರತ್ನ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಮುನಿರತ್ನ ಬಂಧನಕ್ಕೀಡಾಗಿ, ಜೈಲು ಸೇರಿದ್ದರು. ಇದೀಗ ಈ ಪ್ರಕರಣದಲ್ಲಿ ಮುನಿರತ್ನ ಅವರಿಗೆ ಜಾಮೀನು ಮಂಜೂರಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular