BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ :  ಕುತ್ತಿಗೆ ಕೊಯ್ದು ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ನಡೆದಿದ್ದು, ಪಾಪಿ ಪತಿಯೋರ್ವ ತನ್ನ ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ಎಲ್ಲರನ್ನು ಬೆಚ್ಚಿ ಬೀಳಿಸಿದೆ.

ಅಕ್ರಮ ಸಂಬಂಧದ ಶಂಕೆ ಹಿನ್ನೆಲೆ ಕೊಲೆ ನಡೆದಿರಬಹುದೆಂದು ಶಂಕಿಸಲಾಗಿದೆ. ಬೆಂಗಳೂರಿನ ದೊಡ್ಡ ತೇಗೂರು ಬಳಿಯ ಪ್ರಗತಿ ನಗರದಲ್ಲಿ ಈ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಮೂಲದ ಶಾರದಾ (35) ಎಂಬುವವರನ್ನು ಹತ್ಯೆ ಮಾಡಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read