HomeKarnatakaಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ರಾಮನಗರ: ಮಾರಕಾಸ್ತ್ರಗಳಿಂದ ಕೊಚ್ಚಿ ಬೆಂಗಳೂರು ಮೂಲದ 27 ವರ್ಷದ ಮಂಜು ಎಂಬುವನನ್ನು ಕೊಲೆ ಮಾಡಲಾಗಿದೆ.

ರಾಮನಗರ ತಾಲೂಕಿನ ವಡ್ಡರದೊಡ್ಡಿ ಗ್ರಾಮದ ಬಳಿ ನಡೆದಿದೆ. ನಿನ್ನೆ ಮಂಜು ಮತ್ತು ಲಾರಿ ಮಾಲೀಕ ರವಿ ಎಂಬುವವರ ನಡುವೆ ಗಲಾಟೆ ನಡೆದಿತ್ತು. ಲಾರಿ ವ್ಯವಹಾರದ ವಿಚಾರವಾಗಿ ಮಂಜುನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲಾರಿ ವ್ಯವಹಾರದ ವಿಚಾರವಾಗಿ ರವಿ, ಮಂಜು ನಡುವೆ ಜಗಳವಾಗಿತ್ತು. ಇದೇ ವಿಚಾರವಾಗಿ ಮಂಜು ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬಿಡದಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular