HomeKarnatakaಲೋಕಸಭೆ ಚುನಾವಣೆಗೆ ಮೊದಲೇ ರಾಜ್ಯ ಸರ್ಕಾರ ಬದಲಾವಣೆ: ನಿರಾಣಿ ಬಾಂಬ್

ಲೋಕಸಭೆ ಚುನಾವಣೆಗೆ ಮೊದಲೇ ರಾಜ್ಯ ಸರ್ಕಾರ ಬದಲಾವಣೆ: ನಿರಾಣಿ ಬಾಂಬ್

ಬಾಗಲಕೋಟೆ: ಲೋಕಸಭೆ ಚುನಾವಣೆಗೆ ಮೊದಲೇ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗಲಿದೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಮೊದಲು ರಾಜ್ಯ ಸರ್ಕಾರ ಬದಲಾವಣೆಯಾಗಲಿದೆ ಎಂದು ಸುಳಿವು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಪರೇಷನ್ ಹಸ್ತ ಆಗುವುದಿಲ್ಲ, ಆಪರೇಷನ್ ಕಮಲ ಆಗಲಿದೆ. ಕಾಂಗ್ರೆಸ್ ನವರ ಹೇಳಿಕೆ ನೋಡಿದರೆ ಈ ಸರ್ಕಾರ ಯಾವುದೇ ಸಂದರ್ಭದಲ್ಲಿ ಉರುಳಬಹುದು. ಕಾಂಗ್ರೆಸ್ ನಾಯಕರು ಹೇಳಿಕೆ ಗಮನಿಸಿದಾಗ ಲೋಕಸಭೆ ಚುನಾವಣೆಗೆ ಮೊದಲೇ ರಾಜ್ಯ ಸರ್ಕಾರ ಬದಲಾವಣೆಯಾಗುವ ಸಂಭವ ಇದೆ ಎಂದು ನಿರಾಣಿ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular