HomeIndiaದೇಶದಲ್ಲಿ ಮುಸ್ಲಿಂ ಶಿಕ್ಷಕರು, ವಿದ್ಯಾರ್ಥಿಗಳ ಸಂಖ್ಯೆ ಗಣನೀಯ ಹೆಚ್ಚಳ

ದೇಶದಲ್ಲಿ ಮುಸ್ಲಿಂ ಶಿಕ್ಷಕರು, ವಿದ್ಯಾರ್ಥಿಗಳ ಸಂಖ್ಯೆ ಗಣನೀಯ ಹೆಚ್ಚಳ

ನವದೆಹಲಿ: ದೇಶದಲ್ಲಿ ಮುಸ್ಲಿಂ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ. ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿರುವ ಶಿಕ್ಷಣ ಸಚಿವಾಲಯದ ರಾಜ್ಯ ಸಚಿವ ಡಾ. ಸುಭಾಸ್ ಸರ್ಕಾರ್ ಅವರು ಈ ಮಾಹಿತಿ ನೀಡಿದ್ದಾರೆ.

ಉನ್ನತ ಶಿಕ್ಷಣ 2020-21 ರ ಅಖಿಲ ಭಾರತ ಸಮೀಕ್ಷೆಯ ಪ್ರಕಾರ, 2020-21 ರಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ದಾಖಲಾತಿ 19.22 ಲಕ್ಷಕ್ಕೆ ಏರಿಕೆಯಾಗಿದೆ. 2016-17ರಲ್ಲಿ 17.39 ಲಕ್ಷ ದಷ್ಟು ಇತ್ತು. 2016-17 ರಲ್ಲಿ 67,215 ರಷ್ಟು ಇದ್ದ ಮುಸ್ಲಿಂ ಸಮುದಾಯದ ಶಿಕ್ಷಕರ ಸಂಖ್ಯೆ 2020-21 ರಲ್ಲಿ 86,314 ಕ್ಕೆ ಗಮನಾರ್ಹ ಏರಿಕೆಯಾಗಿದೆ ಎಂದು ಅವರು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular