ಗಣೇಶ ಪೂಜೆ, ಉತ್ಸವ ಬಗ್ಗೆ ಸ್ವಾಮೀಜಿ ಹೇಳಿಕೆಗೆ ಮುತಾಲಿಕ್ ಆಕ್ರೋಶ

ಚಿಕ್ಕಮಗಳೂರು: ಗಣೇಶನ ಕುರಿತು ಸಾಣೆಹಳ್ಳಿ ಪಂಡಿತಾರಾಧ್ಯ ಶ್ರೀ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ಸಂಸ್ಥಾಪಕ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಒಳ್ಳೆಯ ಕೆಲಸವಾಗಬೇಕಾದರೆ ಪ್ರಥಮ ಪೂಜೆ ಗಣೇಶನಿಗೆ ಮಾಡುತ್ತಾರೆ. ಸಾವಿರಾರು ವರ್ಷಗಳಿಂದ ಗಣೇಶನನ್ನು ಆರಾಧನೆ ಮಾಡುತ್ತೇವೆ. ಗಣೇಶನ ಪೂಜೆ ಮಾಡಬಾರದೆಂದು ಹೇಳುವ ಹಕ್ಕು ನಿಮಗೆ ಇಲ್ಲ. ಈ ರೀತಿ ಅಪಪ್ರಚಾರ ಮಾಡುವುದು ಸರಿಯಲ್ಲ. ಜಾತಿ, ಮತ, ಪಕ್ಷ ಭೇದ ಬಿಟ್ಟು ಎಲ್ಲರನ್ನೂ ಗಣಪತಿ ಹಬ್ಬ ಒಗ್ಗೂಡಿಸುತ್ತದೆ ಎಂದು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read