ಮಧ್ಯ ಏಷ್ಯಾದ ರಾಷ್ಟ್ರವಾದ ತಜಿಕಿಸ್ತಾನದಲ್ಲಿ ಭಾನುವಾರ 16 ಕಿಮೀ(10 ಮೈಲುಗಳು) ಆಳದಲ್ಲಿ 6.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ(EMSC) ತಿಳಿಸಿದೆ.
ಅದೇ ರೀತಿ, 7.7 ತೀವ್ರತೆಯ ಭೂಕಂಪ ಸಂಭವಿಸಿದ ಎರಡು ವಾರಗಳ ನಂತರ ಮ್ಯಾನ್ಮಾರ್‌ನಲ್ಲಿ ಇಂದು 5.1 ತೀವ್ರತೆಯ ಭೂಕಂಪ ಸಂಭವಿಸಿದೆ.
ಭಾರತದ ಹಿಮಾಚಲ ಪ್ರದೇಶದಲ್ಲಿ 3.4 ತೀವ್ರತೆಯ ಭೂಕಂಪ ಸಂಭವಿಸಿದೆ.

