HomeLatest NewsBREAKING : ಮೈಸೂರಿನಲ್ಲಿ ಹರಿದ ನೆತ್ತರು : ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ.!

BREAKING : ಮೈಸೂರಿನಲ್ಲಿ ಹರಿದ ನೆತ್ತರು : ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ.!

ಮೈಸೂರು : ಮೈಸೂರಿನಲ್ಲಿ ಹಾಡಹಗಲೇ ಯುವಕನ ಬರ್ಬರ ಹತ್ಯೆಯಾಗಿದೆ.

ಮೈಸೂರು ನಗರದ ವಸ್ತು ಪ್ರದರ್ಶನ ಮುಂಭಾಗ ಈ ಕೊಲೆ ನಡೆದಿದೆ. ಕ್ಯಾತಮಾರನಹಳ್ಳಿ ನಿವಾಸಿ ಗಿಲ್ಕಿ ವೆಂಕಟೇಶ್ ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ.

4-5 ಮಂದಿ ಯುವಕರ ಗುಂಪು ಬಂದು ಯುವಕನ ಕಣ್ಣಿಗೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಹೋಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular