Mysore Chamundi Hill : ಭಕ್ತರ ಗಮನಕ್ಕೆ : ನಾಳೆ ಸಂಜೆ 6 ಗಂಟೆಯ ನಂತರ ‘ಚಾಮುಂಡಿ ದೇವಿ’ ದರ್ಶನಕ್ಕೆ ನಿರ್ಬಂಧ

ಮೈಸೂರು : ನಾಳೆ ಸಂಜೆ 6 ಗಂಟೆಯ ನಂತರ ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡಿ ದೇವಿ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ.

ಚಂದ್ರಗ್ರಹಣದ ಹಿನ್ನೆಲೆ ನಾಳೆ ಶನಿವಾರ ದೇವಿ ಕೆರೆಯಲ್ಲಿ ತೆಪ್ಪೋತ್ಸವ ನಡೆಯಲಿದ್ದು, ಸಂಜೆ 6 ಗಂಟೆಯ ನಂತರ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಭಾನುವಾರ ಬೆಳಗ್ಗೆ 7:30 ರಿಂದ ಎಂದಿನಂತೆ ದೇವಿ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ, ಭಕ್ತರು ಸಹಕರಿಸುವಂತೆ  ಚಾಮುಂಡಿ ದೇವಸ್ಥಾನದ ಆಡಳಿತಾಧಿಕಾರಿ ಕೃಷ್ಣ ಪ್ರಕಟಣೆ ಹೊರಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read