ಮೈಸೂರು : ‘ಮನುಷ್ಯ ಮನುಷ್ಯರನ್ನು ಪ್ರೀತಿಸಬೇಕು, ಧರ್ಮದ ಆಧಾರದ ಮೇಲೆ ದ್ವೇಷಿಸಬಾರದು ಬಾನು ಮುಷ್ತಾಕ್’ ಮುಸ್ಲಿಂ ಆಗಿರಬಹುದು, ಆದ್ರೆ ಅವರು ಮನುಷ್ಯರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮೈಸೂರು ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ಮನುಷ್ಯ ಮನುಷ್ಯರನ್ನು ಪ್ರೀತಿಸಬೇಕು, ಧರ್ಮದ ಆಧಾರದ ಮೇಲೆ ದ್ವೇಷಿಸಬಾರದು. : ‘ಬಾನು ಮುಷ್ತಾಕ್’ ಮುಸ್ಲಿಂ ಆಗಿರಬಹುದು, ಆದ್ರೆ ಅವರು ಮನುಷ್ಯರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ನಾಡಬಂಧುಗಳಿಗೆ ದಸರಾ ಹಬ್ಬದ ಹಾರ್ದಿಕ ಶುಭಾಶಯಗಳು. ಕನ್ನಡ ಮಣ್ಣಿನ ಪಾರಂಪರಿಕ ಹಾಗೂ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಸಂಭ್ರಮಿಸುವ ಈ ಹಬ್ಬವು ಸಮಸ್ತರಿಗೂ ಒಳಿತನ್ನು ಹೊತ್ತು ತರಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಶುಭಾಶಯ ಕೋರಿದ್ದಾರೆ.