ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕ್ರತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ಈಗಾಗಲೇ ಜಿಲ್ಲಾಡಳಿತ ಸಂಪೂರ್ಣ ಸಿದ್ದತೆ ಮಾಡಿಕೊಳ್ಳುತ್ತಿದೆ. ಇದೀಗ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಬಿಡುಗಡೆಯಾಗಿದ್ದು, ಗಣ್ಯರಿಗೆ ಆಹ್ವಾನ ಪತ್ರಿಕೆಯನ್ನ ನೀಡಲಾಗುತ್ತಿದೆ. ಮೈಸೂರು ದಸರಾ ಕಾರ್ಯಕ್ರಮಕ್ಕೆ ಯಾರೆಲ್ಲಾ ಅತಿಥಿಗಳು ಭಾಗಿಯಾಗಲಿದ್ದಾರೆ. ಯಾವ ದಿನ ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿದೆ.ಇಲ್ಲಿದೆ ನೋಡಿ ಮಾಹಿತಿ.


















