HomeLatest NewsBREAKING : ನಾಡಹಬ್ಬ 'ಮೈಸೂರು ದಸರಾ' ಮಹೋತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ, ಇಲ್ಲಿದೆ ಕಾರ್ಯಕ್ರಮದ ಸಂಪೂರ್ಣ...

BREAKING : ನಾಡಹಬ್ಬ ‘ಮೈಸೂರು ದಸರಾ’ ಮಹೋತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ, ಇಲ್ಲಿದೆ ಕಾರ್ಯಕ್ರಮದ ಸಂಪೂರ್ಣ ಮಾಹಿತಿ |Mysore Dasara 2025

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕ್ರತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ಈಗಾಗಲೇ ಜಿಲ್ಲಾಡಳಿತ ಸಂಪೂರ್ಣ ಸಿದ್ದತೆ ಮಾಡಿಕೊಳ್ಳುತ್ತಿದೆ. ಇದೀಗ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಬಿಡುಗಡೆಯಾಗಿದ್ದು, ಗಣ್ಯರಿಗೆ ಆಹ್ವಾನ ಪತ್ರಿಕೆಯನ್ನ ನೀಡಲಾಗುತ್ತಿದೆ. ಮೈಸೂರು ದಸರಾ ಕಾರ್ಯಕ್ರಮಕ್ಕೆ ಯಾರೆಲ್ಲಾ ಅತಿಥಿಗಳು ಭಾಗಿಯಾಗಲಿದ್ದಾರೆ. ಯಾವ ದಿನ ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿದೆ.ಇಲ್ಲಿದೆ ನೋಡಿ ಮಾಹಿತಿ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular