HomeKarnatakaBIG NEWS: ಮೈಸೂರು ದಸರಾ: ಮಾವುತರು, ಕವಾಡಿಗರಿಗೆ ಉಪಹಾರ ಬಡಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

BIG NEWS: ಮೈಸೂರು ದಸರಾ: ಮಾವುತರು, ಕವಾಡಿಗರಿಗೆ ಉಪಹಾರ ಬಡಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾವುತರು ಹಾಗೂ ಕಾವಾಡಿಗರಿಗೆ ಉಪಹಾರ ಬಡಿಸಿದ್ದಾರೆ.

ದಸರಾ ಮಹೋತ್ವವ ಹಿನ್ನೆಲೆಯಲ್ಲಿ ದಸರಾ ಕೇಂದ್ರ ಬಿಂದು ಗಜಪಡೆಯ ಮಾವುತರು ಹಾಗೂ ಕಾವಾಡಿಗರಿಗೆ ಸಚಿವೆ ಶೋಭಾ ಕರಂದ್ಲಾಜೆ ಅರಮನೆ ಆವರಣದಲ್ಲಿ ಉಪಹಾರ ವ್ಯವಸ್ಥೆ ಮಾಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ಧಗೊಂಡ ವಿಶೇಷ ಉಪಹಾರವನ್ನು ಮಾವುತರು ಮತ್ತು ಕಾವಾಡಿಗರಿಗೆ ಶೋಭಾ ಕರಂದ್ಲಾಜೆ ಸ್ವತಃ ಬಡಿಸಿದರು. ಈ ವೇಳೆ ಸಂಸದ ಪ್ರತಾಪ್ ಸಿಂಹ, ಸ್ಥಳೀಯ ಬಿಜೆಪಿ ಮುಖಂಡರು ಸಾಥ್ ನೀಡಿದರು.

For Latest News Updates, Join Our Whatsapp Community🚩
RELATED ARTICLES

Most Popular