ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಮೈಸೂರು ಜಿಲ್ಲಾಡಳಿತ ನಾಡ ಹಬ್ಬ ದಸರಾಗೆ ಅಧಿಕೃತವಾಗಿ ಆಹ್ವಾನಿಸಿದೆ.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಸಿ ಮಹದೇವಪ್ಪ ಅವರ ನೇತೃತ್ವದಲ್ಲಿ ಮೈಸೂರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಾಡ ಹಬ್ಬ ದಸರಾಗೆ ಆಹ್ವಾನಿಸಿದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಶಾಸಕರುಗಳು, ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ @CMahadevappa ಅವರ ನೇತೃತ್ವದಲ್ಲಿ ಮೈಸೂರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇಂದು ಮುಖ್ಯಮಂತ್ರಿ @siddaramaiah ಅವರನ್ನು ನಾಡ ಹಬ್ಬ ದಸರಾಗೆ ಆಹ್ವಾನಿಸಿದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಶಾಸಕರುಗಳು,… pic.twitter.com/tB8JNdGuCr
— DIPR Karnataka (@KarnatakaVarthe) September 26, 2024