BREAKING NEWS: ಮೈಸೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಕೈಗಾರಿಕಾ ಪ್ರದೇಶದಲ್ಲಿ ಹೊತ್ತಿ ಉರಿದ 10ಕ್ಕೂ ಹೆಚ್ಚು ಬಾಯ್ಲರ್ ಗಳು

ಮೈಸೂರು: ಮೈಸೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಮೈಸೂರಿನ ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಬಾಯ್ಲರ್ ವೇಸ್ಟ್ ಗೆ ಆಕಸ್ಮಿಕ ಬೆಂಕಿ ತಗುಲಿದ್ದು, 10-12 ಬಾಯ್ಲರ್ ಗಳು ಧಗಧಗನೆ ಹೊತ್ತಿ ಉರಿದಿವೆ. ಘಟನಾ ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read